Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು; ಅವನು ತಿಳಿದುಕೊಂಡರೂ ಗಮನಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾಠವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:19
5 ತಿಳಿವುಗಳ ಹೋಲಿಕೆ  

ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.


ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.


ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,


ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.


ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು