ಜ್ಞಾನೋಕ್ತಿಗಳು 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ. ಅಧ್ಯಾಯವನ್ನು ನೋಡಿ |