ಜ್ಞಾನೋಕ್ತಿಗಳು 29:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೆರೆಯವನೊಂದಿಗೆ ವಂಚಿಸುವ ಸವಿನುಡಿಗಳನ್ನಾಡುವವನು ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ. ಅಧ್ಯಾಯವನ್ನು ನೋಡಿ |