ಜ್ಞಾನೋಕ್ತಿಗಳು 29:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೂರ್ಖನ ಸಂಗಡ ಜ್ಞಾನಿ ತರ್ಕಮಾಡಿದ್ದೆ ಆದರೆ ಆ ಮೂರ್ಖ ರೇಗಬಹುದು, ನಗಬಹುದು, ತರ್ಕಮಾತ್ರ ಮುಗಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ ರೇಗಿದರೂ ನಕ್ಕರೂ ಜಗಳವು ತೀರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಆರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ. ಅಧ್ಯಾಯವನ್ನು ನೋಡಿ |