ಜ್ಞಾನೋಕ್ತಿಗಳು 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿ |