ಜ್ಞಾನೋಕ್ತಿಗಳು 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾಣಿಕ್ಯಕ್ಕಿಂತ ಜ್ಞಾನದ ಬೆಲೆ ಅಮೂಲ್ಯ. ನಿನಗಿಷ್ಟವಾದುದಾವುದೂ ಅದಕ್ಕೆ ಸಾಟಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟ ವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ. ಅಧ್ಯಾಯವನ್ನು ನೋಡಿ |