ಜ್ಞಾನೋಕ್ತಿಗಳು 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು. ಅಧ್ಯಾಯವನ್ನು ನೋಡಿ |