ಜ್ಞಾನೋಕ್ತಿಗಳು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ನಿನಗೆ ದೇಹಾರೋಗ್ಯ ದೊರಕುವುದು, ನಿನ್ನ ಎಲುಬುಗಳಿಗೆ ಶಕ್ತಿಸಾರತ್ವ ಸಿಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಉಂಟಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು. ಅಧ್ಯಾಯವನ್ನು ನೋಡಿ |