ಜ್ಞಾನೋಕ್ತಿಗಳು 30:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಸ್ಸಾಗೆ ಸೇರಿದ ಜಾಕೆ ಎಂಬುವವನ ಮಗ ಆಗೂರನ ಹಿತೋಕ್ತಿಗಳು: ಈತನು ಇಥಿಯೇಲನಿಗೆ ಹಾಗೂ ಉಕ್ಕಾಲನಿಗೆ ಮಾಡಿದ ಪ್ರವಾದನೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೈವೋಕ್ತಿ. ಯಾಕೆ ಎಂಬವನ ಮಗನಾದ ಆಗೂರನ ಮಾತುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜಾಕೆ ಎಂಬುವನ ಮಗನಾದ ಆಗೂರನ ದೈವಿಕ ಬುದ್ಧಿಮಾತುಗಳು. ಇವನು ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು: “ದೇವರೇ, ನಾನು ದಣಿದಿದ್ದೇನೆ, ಆದರೆ ನಾನು ಜಯಶಾಲಿಯಾಗುವೆನು. ಅಧ್ಯಾಯವನ್ನು ನೋಡಿ |