ಜ್ಞಾನೋಕ್ತಿಗಳು 30:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ಅರಿವಿಗೆ ಬಾರದ ಮೂರು ವಿಷಯಗಳಿವೆ: ಹೌದು, ನನ್ನ ಬುದ್ಧಿಗೆ ಎಟುಕದವು ನಾಲ್ಕಿವೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನನಗೆ ಆಶ್ಚರ್ಯವಾದ ಮೂರು ಸಂಗತಿಗಳಿವೆ, ಹೌದು, ನನಗೆ ಅರ್ಥವಾಗದಿರುವ ನಾಲ್ಕು ಸಂಗತಿಗಳಿವೆ: ಅಧ್ಯಾಯವನ್ನು ನೋಡಿ |