Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಚಿಕ್ಕವು ಆದರೂ ದೊಡ್ಡ ಜ್ಞಾನವುಳ್ಳ ನಾಲ್ಕು ಜಂತುಗಳುಂಟು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಭೂವಿುಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:24
4 ತಿಳಿವುಗಳ ಹೋಲಿಕೆ  

ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;


ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.


ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.


ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು