ಜ್ಞಾನೋಕ್ತಿಗಳು 30:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬೆಟ್ಟದ ಮೊಲಗಳು - ದೊಡ್ಡ ಪ್ರಾಣಿಗಳೇನೂ ಅಲ್ಲ, ಆದರೂ ಬಂಡೆಗಳ ಬಿರುಕುಗಳಲ್ಲಿ ಮನೆಮಾಡಿಕೊಳ್ಳುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |