ಜ್ಞಾನೋಕ್ತಿಗಳು 30:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮಿಡತೆಗಳು - ಅವಕ್ಕೆ ಅರಸನಿಲ್ಲ, ಆದರೂ ಅವೆಲ್ಲ ದಂಡುದಂಡಾಗಿ ಹೊರಡುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ವಿುಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ. ಅಧ್ಯಾಯವನ್ನು ನೋಡಿ |