Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹಲ್ಲಿ - ಅಂಗೈ ಆಸರೆ ಪಡೆವ ಪ್ರಾಣಿ, ಆದರೂ ಅರಮನೆಗಳಲ್ಲಿ ವಾಸ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹಲ್ಲಿಯು ಅಂಗೈಯ ಆಸರೆಯಿಂದ ಹಿಡಿದು ಅರಮನೆಗಳಲ್ಲಿ ವಾಸಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ ಅರಸನ ಅರಮನೆಗಳಲ್ಲಿ ಕಂಡುಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:28
3 ತಿಳಿವುಗಳ ಹೋಲಿಕೆ  

ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.


“‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು