Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಗಂಭೀರ ಗಮನದ ಮೂರು ಪ್ರಾಣಿಗಳುಂಟು: ಹೌದು ಗಂಭೀರ ಗತಿಯ ನಾಲ್ಕನೆಯ ಪ್ರಾಣಿಯೂ ಉಂಟು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಗಂಭೀರಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಗಂಭೀರ ಗಮನದ ಮೂರು ಪ್ರಾಣಿಗಳಿವೆ, ಹೌದು, ಗಂಭೀರ ಗತಿಯ ನಾಲ್ಕಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:29
5 ತಿಳಿವುಗಳ ಹೋಲಿಕೆ  

ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.


ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,


ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.


ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.


ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು