Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹಾಲು ಕಡೆಯುವುದರಿಂದ ಬೆಣ್ಣೆ; ಮೂಗು ಹಿಂಡುವುದರಿಂದ ರಕ್ತ; ಕೋಪ ಎಬ್ಬಿಸುವುದರಿಂದ ಜಗಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹಾಲು ಕಡೆಯುವದರಿಂದ ಬೆಣ್ಣೆ, ಮೂಗು ಹಿಂಡುವದರಿಂದ ರಕ್ತ, ಕೋಪಕಲಕುವದರಿಂದ ಜಗಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹಾಲನ್ನು ಕಡೆಯುವುದರಿಂದ ಬೆಣ್ಣೆ, ಮೂಗನ್ನು ಹಿಂಡುವುದರಿಂದ ರಕ್ತ, ಹಾಗೆಯೇ ಕೋಪವನ್ನೆಬ್ಬಿಸುವುದರಿಂದ ಜಗಳ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:33
9 ತಿಳಿವುಗಳ ಹೋಲಿಕೆ  

ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.


ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು