ಜ್ಞಾನೋಕ್ತಿಗಳು 30:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ. ಅಧ್ಯಾಯವನ್ನು ನೋಡಿ |