Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಸ್ಸಾರಾಜ್ಯದ ಅರಸ ಲೆಮೂವೇಲನ ವಚನಗಳು: ಅವನ ತಾಯಿ ಅವನಿಗೆ ಉಪದೇಶಿಸಿದ ಹಿತೋಕ್ತಿಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಲೆಮೂವೇಲನ ಮಾತುಗಳು ಎಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವಿಕ ಬುದ್ಧಿಮಾತುಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:1
7 ತಿಳಿವುಗಳ ಹೋಲಿಕೆ  

ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.


ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.


ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.


ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು