ಜ್ಞಾನೋಕ್ತಿಗಳು 31:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತರುವಳು; ತನ್ನ ಕೈಗಳಿಂದಲೇ ಬಟ್ಟೆಯನ್ನು ನೇಯುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತಂದು ಕೈಗೆಲಸವನ್ನೆಸಗುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು. ಅಧ್ಯಾಯವನ್ನು ನೋಡಿ |