ಜ್ಞಾನೋಕ್ತಿಗಳು 31:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇನ್ನೂ ಕತ್ತಲಿರುವಾಗಲೆ ಎದ್ದುಬಿಡುತ್ತಾಳೆ, ಮನೆಯವರಿಗೆ ತಿಂಡಿತೀರ್ಥ ಅಣಿಮಾಡುತ್ತಾಳೆ, ಕೆಲಸಗಿತ್ತಿಯರಿಗೆ ದಿನಗೆಲಸಗಳನ್ನು ನೇಮಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇನ್ನೂ ಕತ್ತಲಿರುವಾಗಲೇ ಎದ್ದು ಮನೆಯವರಿಗೆ ತೀನಿಯನ್ನಿಕ್ಕಿ ತೊತ್ತುಗಳಿಗೆ ದಿನದ ಬತ್ಯವನ್ನು ಹಂಚುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು. ಅಧ್ಯಾಯವನ್ನು ನೋಡಿ |