ಜ್ಞಾನೋಕ್ತಿಗಳು 31:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತನ್ನ ಕೆಲಸದಿಂದ ಲಭಿಸುವ ಆದಾಯದ ರುಚಿ ಆಕೆಗಿದೆ; ಆಕೆಯ ಮನೆದೀಪ ರಾತ್ರಿಯೆಲ್ಲ ಆರದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. ಅಧ್ಯಾಯವನ್ನು ನೋಡಿ |