ಜ್ಞಾನೋಕ್ತಿಗಳು 31:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವದರಿಂದ ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹಿಮ ಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ. ಅಧ್ಯಾಯವನ್ನು ನೋಡಿ |