ಜ್ಞಾನೋಕ್ತಿಗಳು 31:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಘನತೆ, ಗೌರವ, ಆಕೆಯ ಬಟ್ಟೆಬರೆ; ಭವಿಷ್ಯತ್ತಿನಲ್ಲಿ ಆಕೆಗೆ ನಿರ್ಭೀತ ನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬಲವನ್ನೂ ತೇಜಸ್ಸನ್ನೂ ಹೊದ್ದುಕೊಂಡಿರುವಳು; ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಕೆಯು ಶಕ್ತಿಯನ್ನೂ ಗಾಂಭೀರ್ಯವನ್ನೂ ಪ್ರದರ್ಶಿಸುವಳು; ಹರ್ಷದಿಂದ ಭವಿಷ್ಯತ್ತನ್ನು ಎದುರುನೋಡುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು. ಅಧ್ಯಾಯವನ್ನು ನೋಡಿ |