Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮಕ್ಕಳು ಎದ್ದುನಿಂತು ಆಕೆಯನ್ನು ಅಭಿನಂದಿಸುವರು. ಗಂಡನು ಅವಳನ್ನು ಹೊಗಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:28
11 ತಿಳಿವುಗಳ ಹೋಲಿಕೆ  

ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.


ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.


ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.


ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು