ಜ್ಞಾನೋಕ್ತಿಗಳು 31:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಗಂಡನು, “ಗುಣವತಿಯರು ಎಷ್ಟೋಮಂದಿ ಇರುವರು; ಅವರೆಲ್ಲರಿಗಿಂತ ನೀನೆ, ಶ್ರೇಷ್ಠಳು” ಎಂದು ಕೊಂಡಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಅನೇಕ ಹೆಂಗಸರು ಮೆಚ್ಚಿಕೆಗೆ ಪಾತ್ರವಾದ ಕಾರ್ಯಗಳನ್ನು ಮಾಡಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಅತ್ಯುತ್ತಮಳು” ಎಂದು ಆಕೆಯ ಗಂಡನು ಹೊಗಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು. ಅಧ್ಯಾಯವನ್ನು ನೋಡಿ |