ಜ್ಞಾನೋಕ್ತಿಗಳು 31:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿನ್ನ ಪೌರುಷತ್ವವನ್ನೆಲ್ಲಾ ಸ್ತ್ರೀಯರಿಗೆ ಒಪ್ಪಿಸದಿರು; ಅರಸನನ್ನೆ ನಾಶಮಾಡಬಲ್ಲ ಅವರಿಗಾಗಿ ಹಣವನ್ನೆಲ್ಲ ವ್ಯಯಮಾಡದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶಮಾಡುವವರು ಹೆಂಗಸರುಗಳೇ. ನಿನ್ನನ್ನು ಅವರಲ್ಲಿ ಹಾಳುಮಾಡಿಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸದಿರು. ರಾಜರನ್ನೇ ಹಾಳುಮಾಡಬಲ್ಲ ಸ್ತ್ರೀಯರಿಗೆ ನಿನ್ನ ಹಣ ಸಮಯವನ್ನು ವ್ಯಯಮಾಡದಿರು. ಅಧ್ಯಾಯವನ್ನು ನೋಡಿ |