ಜ್ಞಾನೋಕ್ತಿಗಳು 31:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದ್ರಾಕ್ಷಾರಸವನ್ನು ಕುಡಿಯುವದು ರಾಜರಿಗೆ ಯೋಗ್ಯವಲ್ಲ; ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ; ಮದ್ಯವೆಲ್ಲಿ ಎನ್ನುವದು ಪ್ರಭುಗಳಿಗೆ ವಿಹಿತವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ; ಅಧ್ಯಾಯವನ್ನು ನೋಡಿ |