ಜ್ಞಾನೋಕ್ತಿಗಳು 31:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮದ್ಯವನ್ನು ಗತಿಯಿಲ್ಲದವನಿಗೂ ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಾಯುವವರಿಗೆ ಮದ್ಯವನ್ನು ಕೊಡು. ವ್ಯಥೆಯಲ್ಲಿರುವವರಿಗೆ ಮದ್ಯವನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ. ಅಧ್ಯಾಯವನ್ನು ನೋಡಿ |