ಜ್ಞಾನೋಕ್ತಿಗಳು 31:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಾಯಿಲ್ಲದವರಿಗೂ ಹಾಳಾಗಿಹೋಗುತ್ತಿರುವವರೆಲ್ಲರಿಗೂ ನ್ಯಾಯವಾಗುವಂತೆ ಬಾಯಿ ತೆರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು. ಅಧ್ಯಾಯವನ್ನು ನೋಡಿ |