ಜ್ಞಾನೋಕ್ತಿಗಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮಕ್ಕಳಿರಾ, ತಂದೆಯ ಶಿಕ್ಷಣವನ್ನು ಕೇಳಿರಿ, ವಿವೇಕವನ್ನು ಗ್ರಹಿಸಲಿಕ್ಕೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ. ಅಧ್ಯಾಯವನ್ನು ನೋಡಿ |