ಜ್ಞಾನೋಕ್ತಿಗಳು 4:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿನ್ನ ದೃಷ್ಟಿಯು ಅವುಗಳ ಮೇಲಿರಲಿ, ಅವುಗಳನ್ನು ನಿನ್ನ ನೆನಪಿನಲ್ಲಿಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ; ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ. ಅಧ್ಯಾಯವನ್ನು ನೋಡಿ |