ಜ್ಞಾನೋಕ್ತಿಗಳು 4:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವುಗಳನ್ನು ಹೊಂದುವವರಿಗೆ ಅವು ಜೀವವು. ದೇಹಕ್ಕೆಲ್ಲಾ ಅವೇ ಆರೋಗ್ಯವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಉಪದೇಶಕ್ಕೆ ಕಿವಿಗೊಡುವವರು ಜೀವವನ್ನು ಹೊಂದಿಕೊಳ್ಳುವರು. ನನ್ನ ಮಾತುಗಳು ದೇಹಕ್ಕೆ ಒಳ್ಳೆಯ ಆರೋಗ್ಯವನ್ನು ನೀಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ. ಅಧ್ಯಾಯವನ್ನು ನೋಡಿ |