ಜ್ಞಾನೋಕ್ತಿಗಳು 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ಸಿರಿಸಂಪತ್ತು ಪರರ ಮನೆ ತುಂಬೀತು, ನಿನ್ನ ದುಡಿಮೆಯ ಫಲ ಅನ್ಯನ ಮನೆ ಸೇರೀತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನಗೆ ಗೊತ್ತಿಲ್ಲದವರು ನಿನ್ನ ಐಶ್ವರ್ಯವನ್ನೆಲ್ಲಾ ತೆಗೆದುಕೊಳ್ಳುವರು; ನೀನು ದುಡಿದು ಸಂಪಾದಿಸಿದ್ದನ್ನು ಬೇರೆಯವರು ಪಡೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ, ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ. ಅಧ್ಯಾಯವನ್ನು ನೋಡಿ |