ಜ್ಞಾನೋಕ್ತಿಗಳು 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಟ್ಟಕಡೆಗೆ ನಿನ್ನ ದೇಹವೆಲ್ಲ ಕರಗಿಹೋದೀತು; ಅಂಗಲಾಚಿ ನೀ ಕೊರಗಬೇಕಾದೀತು ಇಂತೆಂದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕೊನೆಯಲ್ಲಿ, ನಿನ್ನ ಆರೋಗ್ಯವೆಲ್ಲಾ ಕೆಟ್ಟುಹೋಗಿ ನಿನ್ನಲ್ಲಿರುವುದನ್ನೆಲ್ಲಾ ಕಳೆದುಕೊಂಡು ನೀನು ಗೋಳಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು. ಅಧ್ಯಾಯವನ್ನು ನೋಡಿ |