Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವಜನರ ಸಭೆಕೂಟಗಳಲ್ಲಿ ಎಲ್ಲಾ ತರದ ನಿಂದೆ ಆಪಾದನೆಗಳಿಗೆ ಗುರಿಯಾದೆನಲ್ಲಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಮಹಾಜನಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಜನರೆಲ್ಲರ ಎದುರಿನಲ್ಲಿ ನಾಚಿಕೆಗೀಡಾಗಿದ್ದೇನೆ” ಎಂದು ಹೇಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ದೇವರ ಸಭೆಯಲ್ಲಿ ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:14
10 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!


ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.


ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.


ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು