ಜ್ಞಾನೋಕ್ತಿಗಳು 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವು ನಿನಗೊಬ್ಬನಿಗೇ ಮೀಸಲಾಗಿರಲಿ; ನಿನ್ನೊಡನೆ ಬೇರೊಬ್ಬನ ಪಾಲಾಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವು ನಿನಗೊಬ್ಬನಿಗೋಸ್ಕರವೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿನ್ನ ಮಕ್ಕಳು ನಿನ್ನವರೇ ಆಗಿರಲಿ; ಪರರು ನಿನ್ನೊಂದಿಗೆ ಪಾಲುಗಾರರಾಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವು ನಿನಗೆ ಸ್ವಂತವಾಗಿರಲಿ; ಪರರು ಭಾಗಿಗಳಾಗಿರಬಾರದು. ಅಧ್ಯಾಯವನ್ನು ನೋಡಿ |