Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳಿಂದ ದೂರವಿರಲಿ ನಿನ್ನ ಮಾರ್ಗ, ಸುಳಿಯದಿರು ಅವಳ ಮನೆಬಾಗಿಲ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ. ಅವಳ ಮನೆಬಾಗಿಲ ಹತ್ತಿರ ಹೋದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ವ್ಯಭಿಚಾರಿಣಿಯಿಂದ ದೂರವಾಗಿರು. ಅವಳ ಮನೆಯ ಬಾಗಿಲ ಸಮೀಪಕ್ಕೂ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು; ಅವಳ ಮನೆಯ ಬಾಗಿಲ ಹತ್ತಿರಕ್ಕೆ ಹೋಗದೆ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:8
9 ತಿಳಿವುಗಳ ಹೋಲಿಕೆ  

ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.


ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.


ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,


ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.


ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು