Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನಿಗಾಗಿ ಕೈಮೇಲೆ ಕೈಯಿಟ್ಟು ಪ್ರಮಾಣಮಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಗನೇ, ನೀನು ನೆರೆಯವನಿಗೆ ಹೊಣೆಯಾಗಿದ್ದರೆ, ಪರನಿಗಾಗಿ ಕೈ ಮೇಲೆ ಕೈ ಹಾಕಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಗನೇ, ಮತ್ತೊಬ್ಬನ ಸಾಲಕ್ಕೆ ನೀನು ಜಾಮೀನಾಗಬೇಡ. ಅವನು ಸಾಲ ತೀರಿಸಲಾಗದಿದ್ದರೆ ನಾನು ತೀರಿಸುತ್ತೇನೆ ಎಂದು ಪ್ರಮಾಣ ಮಾಡಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನಿನ್ನ ನೆರೆಯವನಿಗೆ ನೀನು ಹೊಣೆಯಾಗಿದ್ದರೆ, ಪರನಿಗಾಗಿ ನಿನ್ನ ಕೈಯನ್ನು ಒಡ್ಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:1
12 ತಿಳಿವುಗಳ ಹೋಲಿಕೆ  

ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,


ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.


ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.


ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.


ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.


ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.


ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು