ಜ್ಞಾನೋಕ್ತಿಗಳು 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಇನ್ನೂ ಸ್ವಲ್ಪ ನಿದ್ರೆ, ತುಸು ತೂಕಡಿಕೆ” ಎನ್ನುವೆಯಾ? “ಕೊಂಚವೇ ನಿದ್ರೆಗಾಗಿ ಕೈ ಮಡಿಚಿಕೊಳ್ಳುವೆ” ಎನ್ನುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇನ್ನು ಸ್ವಲ್ಪ ನಿದ್ದೆ, ಇನ್ನು ತುಸು ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೋಮಾರಿಯು, “ಸ್ವಲ್ಪ ನಿದ್ರೆ, ಸ್ವಲ್ಪ ವಿಶ್ರಾಂತಿ” ಅನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ? ಅಧ್ಯಾಯವನ್ನು ನೋಡಿ |