ಜ್ಞಾನೋಕ್ತಿಗಳು 6:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು. ಅಧ್ಯಾಯವನ್ನು ನೋಡಿ |