ಜ್ಞಾನೋಕ್ತಿಗಳು 6:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯಾವ ಪ್ರಾಯಶ್ಚಿತ್ತಕ್ಕೂ ಅವನು ಒಪ್ಪನು; ಎಷ್ಟು ಲಂಚಕೊಟ್ಟರೂ ಒಲಿಯನು, ಮಣಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ; ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು. ಅಧ್ಯಾಯವನ್ನು ನೋಡಿ |