Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನಾಕಣ್ಣಿನ ರೆಪ್ಪೆಗಳನ್ನು ಮುಚ್ಚಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ರೆಪ್ಪೆಗಳನ್ನು ಮುಚ್ಚದಿರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ವಿಶ್ರಮಿಸಲು ಹಾಗೂ ನಿದ್ರಿಸಲು ಕಾಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:4
8 ತಿಳಿವುಗಳ ಹೋಲಿಕೆ  

ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ,


ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು