ಜ್ಞಾನೋಕ್ತಿಗಳು 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ಕೂಡಿಸುತ್ತದೆ ತಿಂಡಿ ಬೇಸಿಗೆಯಲ್ಲಿ, ಸಂಗ್ರಹಿಸುತ್ತದೆ ಧಾನ್ಯ ಸುಗ್ಗಿಯಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸುಗ್ಗಿಯಲ್ಲಿ ತನ್ನ ತೀನಿಯನ್ನು ಕೂಡಿಸಿಡುವದು, ಕೊಯ್ಲಿನ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಸುಗ್ಗಿಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿ |