ಜ್ಞಾನೋಕ್ತಿಗಳು 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಎಂತಲೇ ನಿನ್ನನ್ನು ಎದುರುಗೊಳ್ಳಲು ಬಂದೆ ಆಕಾಂಕ್ಷೆಯಿಂದ ಹುಡುಕಿ; ಇಗೋ ನಿನ್ನನ್ನು ಕಂಡುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆ, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |