ಜ್ಞಾನೋಕ್ತಿಗಳು 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬೆಳಗಿನ ತನಕ ಬೇಕಾದಷ್ಟು ರಮಿಸೋಣ ಬಾ, ಕಾಮವಿಲಾಸಗಳಿಂದ ಸಂತೃಪ್ತಿ ಪಡೆಯೋಣ ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬಾ, ಬೆಳಗಿನ ತನಕ ಬೇಕಾದಷ್ಟು ರವಿುಸುವ, ಕಾಮವಿಲಾಸಗಳಿಂದ ಸಂತೋಷಿಸುವ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಾ, ನಾವು ಮುಂಜಾನೆಯವರೆಗೆ ಪ್ರೇಮಿಸೋಣ; ರಾತ್ರಿಯೆಲ್ಲಾ ಸುಖಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ. ಅಧ್ಯಾಯವನ್ನು ನೋಡಿ |