ಜ್ಞಾನೋಕ್ತಿಗಳು 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಜಮಾನ ಮನೆಯಲ್ಲಿ ಇಲ್ಲ; ಕೈಗೊಂಡು ಇದ್ದಾನೆ ದೂರ ಪ್ರಯಾಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಗಂಡನು ವ್ಯಾಪಾರಕ್ಕಾಗಿ ದೂರದೇಶಕ್ಕೆ ಹೋಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ ಯಜಮಾನನು ಮನೆಯಲ್ಲಿ ಇಲ್ಲ; ಅವನು ದೀರ್ಘ ಪ್ರಯಾಣದಲ್ಲಿದ್ದಾನೆ. ಅಧ್ಯಾಯವನ್ನು ನೋಡಿ |