ಜ್ಞಾನೋಕ್ತಿಗಳು 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನನ್ನು ತನ್ನ ಸವಿಮಾತುಗಳಿಂದ ಬಲಾತ್ಕರಿಸಿ ಬಹಳವಾಗಿ ಪ್ರೇರಿಸಿ ಸಮ್ಮತಿಪಡಿಸುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ. ಅಧ್ಯಾಯವನ್ನು ನೋಡಿ |