Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ; ನನ್ನ ಮಾತುಗಳನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈಗ, ಕಂದಾ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಂಡುಮಕ್ಕಳೇ, ನನಗೆ ಕಿವಿಗೊಡಿರಿ. ನಾನು ಹೇಳುವ ಮಾತುಗಳಿಗೆ ಗಮನಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:24
8 ತಿಳಿವುಗಳ ಹೋಲಿಕೆ  

ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.


ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?


ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು