Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು, “ಪ್ರಿಯೇ” ಎಂದು ಕರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜ್ಞಾನವನ್ನು ‘ಅಕ್ಕಾ’ ಎಂದು ಕರೆ; ವಿವೇಕವನ್ನು ಆಪ್ತಳೆಂದು ಬಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜ್ಞಾನವನ್ನು ಅಕ್ಕಾ ಎಂದು ಹೇಳು, ವಿವೇಕವನ್ನು ಆಪ್ತವಿುತ್ರಳೇ ಎಂದು ಕರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜ್ಞಾನವನ್ನು ನಿನ್ನ ಸಹೋದರಿಯಂತೆ ಪ್ರೀತಿಸು. ವಿವೇಕವನ್ನು ನಿನ್ನ ಕುಟುಂಬದಂತೆ ಪ್ರೀತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜ್ಞಾನಕ್ಕೆ, “ನೀನು ನನ್ನ ಸಹೋದರಿ,” ಎಂದೂ, ಒಳನೋಟಕ್ಕೆ, “ನನ್ನ ಬಂಧು” ಎಂದೂ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:4
8 ತಿಳಿವುಗಳ ಹೋಲಿಕೆ  

ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.


ಸಮಾಧಿಯನ್ನು, ‘ನೀನು, ನನ್ನ ತಂದೆ’ ಎಂದೂ ಹುಳವನ್ನು, ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ,


ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.


ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು