Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಮ್ಮೆ ಮನೆಯ ಕಿಟಕಿಯಿಂದ ಇಣಕಿನೋಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ನನ್ನ ಮನೆಯ ಜಾಲರಿಯಿಂದ ಇಣಿಕಿ ನೋಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದಿನ ನಾನು ನನ್ನ ಮನೆಯ ಕಿಟಿಕಿಯಿಂದ ನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ಇಣಕಿ ನೋಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:6
5 ತಿಳಿವುಗಳ ಹೋಲಿಕೆ  

“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.


ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು


ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.


ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು